ದೇಶಮಾತುಕತೆ ವಿಫಲ ನಂತರ ನಿರ್ದಿಷ್ಟ ವಿಷಯಗಳೊಂದಿಗೆ ಚರ್ಚೆಗೆ ಬರುವಂತೆ ರೈತರಿಗೆ ಹೇಳಿದ ಕೇಂದ್ರ ಸಚಿವ ತೋಮರ್
ಪ್ರತಿಭಟನಾ ನಿರತ ರೈತರೊಂದಿಗೆ ಇಂದು ನಡೆದ ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲವಾಗಿದ್ದು, ನಿರ್ದಿಷ್ಟ ವಿಷಯಗಳೊಂದಿಗೆ ಬರುವಂತೆ ರೈತರಿಗೆ ಹೇಳಿದ್ದು, ಅವರ ಸಮಸ್ಯೆಗಳನ್ನು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.