ಕೇಂದ್ರ ಗೃಹ ಇಲಾಖೆ

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ: ದಾಖಲೆ ನೀಡುವಂತೆ ಗುತ್ತಿಗೆದಾರರ ಸಂಘಕ್ಕೆ ಕೇಂದ್ರ ಸರ್ಕಾರ ಸೂಚನೆ
ಯೋಜನೆ ಮಂಜೂರಾತಿ ಪಡೆಯಲು ಶೇ 40ರಷ್ಟು ಕಮಿಷನ್ ನೀಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಆರೋಪ ಮಾಡಿರುವುದನ್ನು ಗಂಭೀರವಾಗಿ ಪರಿಣಗಣಿಸಿರುವ ಕೇಂದ್ರ ಸರ್ಕಾರವು, ಈ ಸಂಬಂಧ ದಾಖಲೆಗಳನ್ನು ನೀಡುವಂತೆ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಸೂಚನೆ ನೀಡಿದೆ.

ಕೇಂದ್ರ ಗೃಹ ಇಲಾಖೆ ಸಲಹೆ ಮೇರೆಗೆ ದೆಹಲಿ ಸರ್ಕಾರದ 9 ಸಲಹೆಗಾರರ ಹುದ್ದೆ ರದ್ದು
ಕೇಂದ್ರ ಗೃಹ ಇಲಾಖೆ ಸಲಹೆಯ ಮೇರೆಗೆ ದೆಹಲಿ ಸರ್ಕಾರದ 9 ಸಲಹೆಗಾರ ಹುದ್ದೆಯನ್ನು ರದ್ದುಗೊಳಿಸಲಾಗಿದೆ.

ಭಯೋತ್ಪಾದನೆ, ಮೂಲಭೂತವಾದ ನಿಗ್ರಹಿಸಲು ಗೃಹ ಖಾತೆ ಅಡಿಯಲ್ಲಿ 2 ಹೊಸ ವಿಭಾಗಗಳ ಸ್ಥಾಪನೆ
ಭಯೋತ್ಪಾದನೆ ಹಾಗೂ ಮೂಲಭೂತವಾದ ಉಗ್ರವಾದವನ್ನು ನಿಗ್ರಹಿಸಲು ಗೃಹ ಖಾತೆ ಅಡಿಯಲ್ಲಿ 2 ಹೊಸ ವಿಭಾಗಗಳನ್ನು ಪ್ರಾರಂಭಿಸಲಾಗಿದ್ದು, ಸೈಬರ್ ಕ್ರೈಮ್ ಸೇರಿದಂತೆ ಈಗಿರುವ ಭದ್ರತಾ ಸವಾಲುಗಳನ್ನು

ಹಬ್ಬಗಳ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸೂಚನೆ
ಹಬ್ಬಗಳ ಆಚರಣೆ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ...

ರಾಸಾಯನಿಕ ದಾಳಿ ಮಾಡಲು ಉಗ್ರರಿಂದ ಸಂಚು: ಗೃಹ ಇಲಾಖೆ ಎಚ್ಚರಿಕೆ
ಮುಂಬೈ ದಾಳಿಗಿಂತಲೂ ದೊಡ್ಡ ಪ್ರಮಾಣದಲ್ಲಿ ಭಾರತದಲ್ಲಿ ರಾಸಾಯನಿಕ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಭಾನುವಾರ ಎಚ್ಚರಿಕೆ ನೀಡಿದೆ.

ಜಮ್ಮು-ಕಾಶ್ಮೀರದಿಂದ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳಲಿರುವ ಕೇಂದ್ರ ಗೃಹ ಇಲಾಖೆ!
ಜಮ್ಮು-ಕಾಶ್ಮೀರದ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ 16,000 ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ.

ಜಾಕಿರ್ ನಾಯಕ್ ನ ಐಆರ್ ಎಫ್ ನ್ನು ಅಕ್ರಮ ಸಂಘಟನೆ ಎಂದು ಘೋಷಿಸಲಿರುವ ಕೇಂದ್ರ?
ಇಸ್ಲಾಮ್ ಧರ್ಮದ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯಕ್ ನ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ನ್ನು ಕೇಂದ್ರ ಸರ್ಕಾರ ಅಕ್ರಮ ಸಂಘಟನೆ ಎಂದು ಶೀಘ್ರವೇ ಘೋಷಿಸಲಿದೆ ಎಂಬ ವರದಿಗಳು ಪ್ರಕಟವಾಗಿದೆ.

ಝಾಕಿರ್ ನಾಯ್ಕ್ ಎನ್ ಜಿಒ ಪರವಾನಗಿ ನವೀಕರಣ; 3 ಗೃಹ ಇಲಾಖೆ ಅಧಿಕಾರಿಗಳ ಅಮಾನತು
ಭಯೋತ್ಪಾದಕರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ಗುಪ್ತಚರ ಇಲಾಖೆಯ ವೀಕ್ಷಣೆಯಲ್ಲಿರುವ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಅವರ ಎನ್ ಜಿಒ ಪರವಾನಗಿ ನವೀಕರಿಸಿದ ಆರೋಪದ ಮೇರೆಗೆ ಕೇಂದ್ರ ಗೃಹ ಇಲಾಖೆಯ ಮೂವರು ಅಧಿಕಾರಿಗಳನ್ನು ಆಮಾನತು ಮಾಡಲಾಗಿದೆ.

ತೀಸ್ತಾ ಟ್ರಸ್ಟ್ ನ ನೋಂದಣಿ ರದ್ದು
ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‍ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಸಬ್ರಾಂಗ್ ಟ್ರಸ್ಟ್ ನ ನೋಂದಣಿಯನ್ನು 180 ದಿನ(6 ತಿಂಗಳು)ಗಳವರೆಗೆ ರದ್ದು ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ...

