ದೇಶಕೇಂದ್ರದ ಸಮನ್ಸ್ ದಿಕ್ಕರಿಸಿದ ದೀದಿ, ದೆಹಲಿಗೆ ಮುಖ್ಯ ಕಾರ್ಯದರ್ಶಿ, ಡಿಜಿಪಿ ಕಳುಹಿಸದಿರಲು ಮಮತಾ ಸರ್ಕಾರ ನಿರ್ಧಾರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪಶ್ಚಿಮ ಬಂಗಾಳ ಭೇಟಿಯ ವೇಳೆ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಕೇಂದ್ರ ಗೃಹ ಸಚಿವಾಲಯ ನೀಡಿದ ಸಮನ್ಸ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಿಕ್ಕರಿಸಿದ್ದಾರೆ.