ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ, ಮಾರ್ಚ್ 17 ರಂದು ದೆಹಲಿಯಲ್ಲಿ ಸಿಇಸಿ ಸಭೆ ನಡೆಸಲಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡುವ ಸಾಧ್ಯತೆಯಿದೆ.