ರಾಜ್ಯಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಭೇಟಿಯಾದ ಸಿಎಂ DKS: ಮೇಕೆದಾಟು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅನುಮತಿಗೆ ಮನವಿ!
ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದ ಶಿವಕುಮಾರ್ ಇಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ.