ಕೇಂದ್ರ ತಂಡ

ಕರ್ನಾಟಕದ ಬರ ಪರಿಸ್ಥಿತಿ, ಬೆಳೆ ನಷ್ಟ ಪರಿಶೀಲನೆ: ಕೇಂದ್ರ ತಂಡ ರಾಜ್ಯಕ್ಕೆ ಆಗಮನ; ಸಿಎಂ ಸಭೆ; Video
ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿ, ಮಳೆ ಕೊರತೆಯಿಂದ ಉಂಟಾಗಿರುವ ಹಾನಿಯ ಪ್ರಮಾಣವನ್ನು ಅಂದಾಜಿಸಲು ಕೇಂದ್ರದ ತಂಡ ಕರ್ನಾಟಕಕ್ಕೆ ಆಗಮಿಸಿದೆ. ಹೆಚ್ಚುವರಿ ಪ್ರದೇಶಗಳಲ್ಲೂ ವಾಸ್ತವಾಂಶ ಪರಿಶೀಲನೆ (Ground reality ) ನಡೆಯುತ್ತಿದೆ.

ಬರಕ್ಕೆ ಬೆಳೆಗಳು ನಾಶ: ಬಳ್ಳಾರಿಗೆ ಭೇಟಿ, ರೈತರ ಸಂಕಷ್ಟ ಆಲಿಸಿದ ಕೇಂದ್ರದ ತಂಡ
ಕೇಂದ್ರ ಬರ ಪರಿಹಾರ ತಂಡವು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಗ್ರಾಮದ ಕೃಷಿ ಭೂಮಿಗಳಿಗೆ ಭೇಟಿ ನೀಡಿ ಬರ ಸಮೀಕ್ಷೆ ನಡೆಸಿತು.

ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ
ರಾಜ್ಯದಲ್ಲಿನ ಬರ ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿವೆ. ರಾಜ್ಯ ಸರ್ಕಾರ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಕೇರಳದಲ್ಲಿ ನಿಫಾ ವೈರಸ್ ನಿಂದ ಇಬ್ಬರ ಸಾವು: ಕೇಂದ್ರ ಆರೋಗ್ಯ ಸಚಿವ
ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ದೃಢಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಹೆದ್ದಾರಿಗಳನ್ನು ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಹೆದ್ದಾರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗುರುವಾರ ಭರವಸೆ ನೀಡಿದ್ದಾರೆ.

ಮಳೆಹಾನಿ: ಕಲಬುರಗಿ, ಹುಬ್ಬಳ್ಳಿಯಲ್ಲಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ
ಅತಿವೃಷ್ಟಿ ಹಾನಿ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡ ಇಂದು ಕಲಬುರಗಿ ಹಾಗೂ ಹುಬ್ಬಳ್ಳಿಯ ಹಲವೆಡೆ ವಿವಿಧೆಡೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಮಳೆ-ಪ್ರವಾಹ ಪರಿಸ್ಥಿತಿ: ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ
ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಓಮಿಕ್ರಾನ್ ಆತಂಕ: ರಾಜ್ಯಕ್ಕೆ ಕೇಂದ್ರ ತಂಡ, 5 ದಿನಗಳ ಕಾಲ ವಾಸ್ತವ್ಯ
ಸಾಮಾನ್ಯ ಕೋವಿಡ್ ಪ್ರಕರಣ ಅಥವಾ ಓಮಿಕ್ರಾನ್ ರೂಪಾಂತರಿ ತಳಿಯ ಹಾವಳಿ ಹೆಚ್ಚಿರುವ ಮತ್ತು ಲಸಿಕಾಕರಣದ ವೇಗ ಬಹಳ ಕಡಿಮೆಯಿರುವ 10 ರಾಜ್ಯಗಳಿಗೆ ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ರವಾನಿಸಿದ್ದು, ಸಕ್ರಿಯ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ರಾಜ್ಯಕ್ಕೂ ತಜ್ಞರ ತಂಡ ಆಗಮಿಸಿದೆ.

ಓಮಿಕ್ರಾನ್ ಹೆಚ್ಚಳ: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ
ದೇಶದ ಹಲವು ಪ್ರದೇಶಗಳಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳದ ಆತಂಕ ಕಾಡುತ್ತಿದ್ದು, ಕೇಂದ್ರ ತಂಡಗಳನ್ನು 10 ರಾಜ್ಯಗಳಲ್ಲಿ ನಿಯೋಜನೆ ಮಾಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

