ದೇಶವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ 60 ರಷ್ಟು ಸೀಟುಗಳಿಗೆ ಹೆಚ್ಚುವರಿ ಶುಲ್ಕ ವಿಧಿಸದಂತೆ ಕೇಂದ್ರ ಸರ್ಕಾರ ಸೂಚನೆ!
ಈ ಕುರಿತು ನಾಗರಿಕ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದೆ.