ದೇಶಸರ್ಕಾರಿ ನೌಕರರ ಭ್ರಷ್ಟಾಚಾರ ಪ್ರಕರಣ ತನಿಖೆಗೆ ಅರು ತಿಂಗಳ ಕಾಲ ಮಿತಿ!
ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣ ತನಿಖೆ ಸಂಬಂಧ ಇದ್ದ 50 ವರ್ಷಗಳ ಹಿಂದಿನ ಕಾನೂನಿಗೆ ತಿಲಾಂಜಲಿ ಹಾಕಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಪ್ರಕರಣದ ತನಿಖೆಗೆ 6 ತಿಂಗಳ ಗಡುವು ನೀಡುವ ಕಾನೂನು ತಿದ್ದುಪಡಿ ಮಾಡಲು ನಿರ್ಧರಿಸಿದೆ.