ಕೇಂದ್ರ ಬಜೆಟ್ 2019

ದಶಕಗಳಲ್ಲಿ 2 ನೇ ಬಾರಿ ಬಜೆಟ್ ನಂತರ ಸೆನ್ಸೆಕ್ಸ್ ಮಹಾ ಕುಸಿತ!
ಬಜೆಟ್ ನಂತರದಲ್ಲಿ ಸೆನ್ಸೆಕ್ಸ್ ಭಾರಿ ಕುಸಿತ ಕಂಡಿದ್ದು, ಈಕ್ವಿಟಿ ಹೂಡಿಕೆದಾರರು ಹತ್ತಿರ ಹತ್ತಿರ 3.2 ಲಕ್ಷ ಕೋಟಿ ರೂಪಾಯಿ ನಷ್ಟ ಎದುರಿಸಿದ್ದಾರೆ.

2019 ಕೇಂದ್ರ ಬಜೆಟ್: ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಬಂಪರ್ ಗಿಫ್ಟ್!
ವಾಹನ ಪ್ರಿಯರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡಲಿದೆ.
ಬಜೆಟ್ ಮಂಡನೆ ಹಿನ್ನೆಲೆ, ರಾಷ್ಟ್ರಪತಿ ಭೇಟಿಯಾದ ನಿರ್ಮಲಾ ಸೀತಾರಾಮನ್
ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಕೇಂದ್ರ ಬಜೆಟ್ 2019: ಸಂಸದ ತೇಜಸ್ವಿ ಸೂರ್ಯ ಸಿಎಂ ಕುಮಾರಸ್ವಾಮಿ ಮುಂದಿಟ್ಟ ಸಲಹೆಯೇನು ಗೊತ್ತೇ?
2019 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ ಬಳಕೆ ಉತ್ತೇಜಿಸಲು ಕೆಲವು ಕ್ರಮಗಳನ್ನು ಘೋಷಿಸಿದೆ.
ಕೇಂದ್ರ ಬಜೆಟ್ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಕುರಿತು ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾಗಿವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ

ಕೇಂದ್ರ ಬಜೆಟ್ 2019: ಯಾವುದು ದುಬಾರಿ, ಯಾವುದು ಅಗ್ಗ?
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019-20ರ ಸಾಲಿನ ಬಜೆಟ್ ಮಂಡನೆ ಮಾಡಿದ್ದು ಯಾವುದೇ ದುಬಾರಿ, ಯಾವುದೇ ಅಗ್ಗ ಇಲ್ಲಿದೆ ಮಾಹಿತಿ.
ಪ್ರಧಾನಿ ಮೋದಿ ಬಜೆಟ್‌ನಲ್ಲಿ ಮಹಿಳೆಯರಿಗೆ ಶಾಕ್, ಚಿನ್ನ ದುಬಾರಿ!
ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಮಹಿಳೆಯರಿಗೆ ಶಾಕ್ ಎದುರಾಗಿದೆ.
ನಾರಿ ನೀನು ನಾರಾಯಣಿ: ಬಜೆಟ್ ನಲ್ಲಿ ಮಹಿಳೆಯರಿಗೆ ನಿರ್ಮಲಾ ಲೆಕ್ಕ -ಪಕ್ಕಾ!
ಚೊಚ್ಚಲ ಬಜೆಟ್ ಮಂಡಿಸುತ್ತಿರುವ ದೇಶದ ಮೊಟ್ಟ ಮೊದಲ ಪೂರ್ಣಾವಧಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರೀಕ್ಷೆಯಂತೆ ಮಹಿಳಾ ಸಬಲೀಕರಣಕ್ಕಾಗಿ ....
ಕೇಂದ್ರ ಬಜೆಟ್ 2019: ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್
ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.

