ಕೇಂದ್ರ ಬಜೆಟ್ 2020

ಮಧ್ಯಮ ವರ್ಗದವರ ಕೈಯಲ್ಲೀಗ ಖರ್ಚಿಗೆ ಸಾಕಷ್ಟು ಕಾಸಿದೆ: ನಿರ್ಮಲಾ ಸೀತಾರಾಮನ್
"ಹಣಕಾಸು ಮಸೂದೆಯಲ್ಲಿ ಹೊಸ ಪ್ರಸ್ತಾವಿತ ಆದಾಯ ತೆರಿಗೆ ನಿಯಮಗಳ ಜಾರಿ ನಂತರ ಮಧ್ಯಮ ವರ್ಗದವರು ಖರ್ಚು ಮಾಡಲು ಹೆಚ್ಚಿನ ಹಣವನ್ನು ಹೊಂದಿದ್ದಾರೆ." ಎಂದು ಸೀತಾರಾಮನ್ ಹೇಳಿದರು,

'ನನ್ನ ಪ್ರಶ್ನೆಗಳಿಗೆ ಹೆದರಬೇಡಿ, ಯುವಜನತೆಗೆ ಉತ್ತರಿಸಿ'; ನಿರ್ಮಲಾಗೆ ರಾಹುಲ್ ತಿರುಗೇಟು
ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಜನರಿಗೆ ಉದ್ಯೋಗ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಬಜೆಟ್ 2020: ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಕೇಂದ್ರ ಬಜೆಟ್ 2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೂ ಹಣ ಮೀಸಲಿರಿಸಲಾಗಿದೆ.

ಕೇಂದ್ರ ಬಜೆಟ್ 2020: 'ವಿವಾದ್ ಸೆ ವಿಶ್ವಾಸ್' ಯೋಜನೆ, ಆಧಾರ್ ಆಧಾರಿತ ತೆರಿಗೆ ಪರಿಷ್ಕರಣೆ
ತಮ್ಮ ಸರ್ಕಾರ ವಿವಾದ್ ಸೆ ವಿಶ್ವಾಸ್ ಯೋಜನೆಯನ್ನು ತೆರಿಗೆ ಪಾವತಿದಾರರಿಗೆ ನೀಡುತ್ತಿದ್ದು, ಕಾನೂನು ತೊಡಕು, ಇತ್ಯಾದಿ ತಕರಾರುಗಳನ್ನು ಬಗೆಹರಿಸಿಕೊಳ್ಳಲು ಇದು ಸಹಕಾರಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಕೇಂದ್ರ ಬಜೆಟ್ 2020: 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ 'ಭಾರತ್ ನೆಟ್'
2020ನೇ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್ ನೆಟ್ ಸೇವೆ ಕಲ್ಪಿಸುವ 'ಭಾರತ್ ನೆಟ್' ಯೋಜನೆ ಘೋಷಣೆ ಮಾಡಿದ್ದಾರೆ.

ಬಜೆಟ್ ಮಂಡಿಸುತ್ತಿದ್ದ ನಿರ್ಮಲ ಸೀತಾರಮನ್ ಗೆ ಅನಾರೋಗ್ಯ: ಮಧ್ಯದಲ್ಲೇ ಮುಗಿದ ಭಾಷಣ
2020 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದ ಕಾರಣ ಬಜೆಟ್ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ.

ಕೇಂದ್ರ ಬಜೆಟ್ 2020: ಆರೋಗ್ಯ ಕ್ಷೇತ್ರ: ಮಕ್ಕಳ ಆರೋಗ್ಯಕ್ಕಾಗಿ ಇಂದ್ರಧನುಷ್ ಯೋಜನೆ ವಿಸ್ತರಣೆ
ಮಕ್ಕಳ ಆರೋಗ್ಯ ಸಂರಕ್ಷಣೆಗಾಗಿ ಇಂದ್ರಧನುಷ್ ಯೋಜನೆಯ ವಿಸ್ತರಿಸಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಜಿಎಸ್‌ಟಿ ಮೂಲಕ ಗ್ರಾಹಕರಿಗೆ ವಾರ್ಷಿಕ 1 ಲಕ್ಷ ಕೋಟಿ ಲಾಭ ದೊರೆತಿದೆ: ನಿರ್ಮಲಾ ಸೀತಾರಾಮನ್
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಅದರ ಬಗೆಗೆ ಶ್ಲಾಘನೆ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಹೊಸ ತೆರಿಗೆ ಕ್ರಮವು ಸಾರಿಗೆ ಮತ್ತು ಜಾರಿ ಕ್ಷೇತ್ರದಲ್ಲಿ ದಕ್ಷತೆಯ ಲಾಭವನ್ನು ಗಳಿಸಿದೆ ಎಂದು ಹೇಳಿದ್ದಾರೆ.

2025ರ ವೇಳೆಗೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸಲು ವಿಶೇಷ ಅಭಿಯಾನ: ನಿರ್ಮಲಾ ಸೀತಾರಾಮನ್
2025 ರ ವೇಳೆ ಭಾರತವನ್ನು ಕ್ಷಯರೋಗ ಮುಕ್ತವಾಗಿಸುವ ಅಭಿಯಾನವನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ.

