ದೇಶಒಂದೇ ದಿನ 580 ಕ್ಕೂ ಹೆಚ್ಚು ಸಿಎಪಿಎಫ್, ಕೇಂದ್ರ ಪಡೆಗಳ ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಒಂದೇ ದಿನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿ ಬರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್) ಮತ್ತು ಇತರ ಎರಡು ಕೇಂದ್ರ ಪಡೆಗಳ 580 ಕ್ಕೂ ಹೆಚ್ಚು ಸಿಬ್ಬಂದಿ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ...