ದೇಶಸಿಬಿಎಸ್ ಇ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ: ಕೇಂದ್ರ ಮಾನವ ಸಂಪನ್ಮೂಲ ಸಚಿವ
ಜುಲೈ 15ರಂದು ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ಅತೃಪ್ತಿ ಇದ್ದಂತಹ ಸಿಬಿಎಸ್ ಇ ಹತ್ತನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳುವ ಅವಕಾಶ ಇರಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಇಂದು ಹೇಳಿದ್ದಾರೆ.