ದೇಶರಾಜೀವ್ ಗಾಂಧಿ ಹಂತಕರ ಬಿಡುಗಡೆ ಬಗ್ಗೆ ಕೇಂದ್ರ ಮೌನ; "ಉಗ್ರರೊಂದಿಗೆ ರಾಜಿ" ಎಂದ ಕಾಂಗ್ರೆಸ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಉಳಿದ ಆರು ಅಪರಾಧಿಗಳನ್ನು ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಸುಪ್ರಿಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಮೋದಿ ಸರ್ಕಾರ ಮೌನ ವಹಿಸಿರುವುದು ‘ಭಯೋತ್ಪಾದನಾ ಕೃತ್ಯದ...