ರಾಜ್ಯಅಡಿಕೆ ಆಮದು ಗಣನೀಯ ಹೆಚ್ಚಳ: ರೈತರ ಹಿತಾಸಕ್ತಿ ಕಾಪಾಡಿ; ಡಬಲ್ ಎಂಜಿನ್ ಸರ್ಕಾರಕ್ಕೆ ಜೆಡಿಎಸ್ ಒತ್ತಾಯ
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಳ್ಳಲಾಗಿರುವ ಸಂಗತಿ ವರದಿಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.