ವೃತ್ತಿ & ಉದ್ಯೋಗ ಅವಕಾಶಗಳುಬೆಂಗಳೂರಿನಲ್ಲೇ ಕೇಂದ್ರ ಸರ್ಕಾರದ ಹುದ್ದೆ: ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ; ₹2 ಲಕ್ಷ ಸಂಬಳ, ಅರ್ಜಿ ಶುಲ್ಕವಿಲ್ಲ!
ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ, ಭಾರತ ಸರ್ಕಾರದ ಜವಳಿ ಸಚಿವಾಲಯದ ಒಡೆತನದ ಕೇಂದ್ರ ರೇಷ್ಮೆ ಮಂಡಳಿ ವಿವಿಧ ಹುದ್ದೆಗಳ ಭರ್ತಿಗಾಗಿ ಹೊಸ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ನೇಮಕಾತಿ ಕುರಿತ ವಿವರ ಇಲ್ಲಿದೆ: