ಕೇಂದ್ರ ಸಚಿವ

'ಸರ್ಕಾರ ನಮ್ಮದು…': BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!
ಕೇಂದ್ರ ಸಚಿವರ ಈ ಪ್ರಸ್ತಾಪಕ್ಕೆ ಅಭಿಜೀತ್ ದೀಪ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ ಸಿಜೆಪಿ ನಾಯಕ ಈ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದನ್ನು ತಳ್ಳಿಹಾಕಿದ್ದರು.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರವನೀತ್ ಸಿಂಗ್ ಬಿಟ್ಟು ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ.

2028ರಲ್ಲಿ ಮೈತ್ರಿ ಸರ್ಕಾರದ ಮೂಲಕ ವಿಧಾನಸೌಧಕ್ಕೆ ಬರುತ್ತೇವೆ: ಎಚ್.ಡಿ ಕುಮಾರಸ್ವಾಮಿ
ರಾಜ್ಯದ ಜನತೆ ಆಶೀರ್ವಾದದ ಜೊತೆಗೆ ಭಗವಂತ ನಮ್ಮ ಹಣೆಯಲ್ಲಿ ಬರೆದಿರುತ್ತಾನೆ. ಅದರ ಪ್ರಕಾರ ನಾವು ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ನೋಡೋಣ ಮುಂದಿನ ದಿನಗಳಲ್ಲಿ ಭಗವಂತ ಇಚ್ಛೆ ಏನಿದೆ ಎಂದರು.

ರಾಂಚಿ: ಕೇಂದ್ರ ಸಚಿವ, ಮರಾಂಡಿ ಸೇರಿ 12 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲು!
1200 ಮಂದಿ ಜೊತೆ 51 ಮಂದಿ ಗುರುತು ಸ್ಪಷ್ಟವಿರುವವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರ ನಾಯಕತ್ವ ಗುರುತಿಸಿ ಮೋದಿ ಸಚಿವ ಸ್ಥಾನ ನೀಡಿದ್ದಾರೆ: ನಿಖಿಲ್
ಮೋದಿ 3.0 ಕ್ಯಾಬಿನೆಟ್‌ನಲ್ಲಿ ಕೇಂದ್ರ ಸಚಿವರಾಗಿ ನೇಮಕ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂದೆ ಎಚ್‌ಡಿ ಕುಮಾರಸ್ವಾಮಿ ಅವರ ನಾಯಕತ್ವವನ್ನು ಗುರುತಿಸಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು ಬೆಂಗಳೂರಿಗೆ; ಕುಟುಂಬದೊಂದಿಗೆ ತಿರುಪತಿ ಭೇಟಿ ಸಾಧ್ಯತೆ!
ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ (ಜೂನ್ 14) ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

ಉತ್ಪಾದನಾ ವಲಯ ಬಲಪಡಿಸುವ ದೂರದೃಷ್ಟಿ ನನಗಿದೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ದೇಶಾದ್ಯಂತ ಉತ್ಪಾದನಾ ವಲಯವನ್ನು ಬಲಪಡಿಸುವ ದೂರದೃಷ್ಟಿ ನನಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಕರ್ನಾಟಕದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇನೆ: ಕೇಂದ್ರ ಸಚಿವ HD ಕುಮಾರಸ್ವಾಮಿ
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಇದೇ ಮೊದಲನೇ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಂಪುಟದ ಸಚಿವರು ಭಾನುವಾರ ಸಂಜೆ ನವದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡಿಸೆಂಬರ್ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು: ಕೇಂದ್ರ ಸಚಿವ
ರಾಷ್ಟ್ರೀಯ ಹೆದ್ದಾರಿಗಳ ಜಾಲವನ್ನು ಡಿಸೆಂಬರ್ ವೇಳೆಗೆ ಗುಂಡಿ ಮುಕ್ತಗೊಳಿಸುವುದಕ್ಕೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ (ಎಂಒಆರ್ ಟಿಹೆಚ್) ಉದ್ದೇಶಿಸಲಾಗಿದೆ.

