ದೇಶಲಖಿಂಪುರ್ ಖೇರಿ ಪ್ರಕರಣ: ಕ್ರೈ ಬ್ರಾಂಚ್ ಅಧಿಕಾರಿಗಳ ಮುಂದೆ ಪ್ರಮುಖ ಆರೋಪಿ ಅಶೀಶ್ ಮಿಶ್ರಾ ಹಾಜರು, ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಸಿಧು!
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ಇಂದು ಕ್ರೈ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.