ದೇಶರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತ: ಕೇಂದ್ರ ಸಚಿವ ಆರ್ ಕೆ ಸಿಂಗ್ ಭೇಟಿಯಾದ ಕೆ.ಜೆ.ಜಾರ್ಜ್!
ರಾಜ್ಯದಲ್ಲಿ ಮಳೆ ಕೊರೆತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಬೆನ್ನಲ್ಲೇ, ಇಂಧನ ಸಚಿವ ಕೆ. ಜೆ. ಜಾರ್ಜ್ ಬುಧವಾರ ಸಂಜೆ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿಯಾಗಿ, ರಾಜ್ಯದ ಇಂಧನ ಪರಿಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟರು.