ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ!
ಭೈರಮಂಗಲ ಗ್ರಾಮಕ್ಕೆ ಭೇಟಿ ನೀಡಿದರೆ ನಾವಿಬ್ಬರು ಖುದ್ದಾಗಿ ಭಾದೀತ ವರ್ಗದ ಜನರ ಸಂಕಷ್ಟಗಳನ್ನು ಆಲಿಸಿ ಸ್ಥಳದಲ್ಲಿಯೇ ಪರ್ಯಾಯ ಮಾರ್ಗಗಳನ್ನು ಯೋಚಿಸಲು ಸಾಧ್ಯವಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಿಡದಿಯ 1 ಸಾವಿರ ಎಕರೆ ಭೂಮಿ ಸ್ವಾಧೀನ ಮಾಡಿಕೊಂಡಾಗ ಇವರ್ಯಾಕೆ ಸುಮ್ಮನಿದ್ದರು? ಕುಮಾರಸ್ವಾಮಿ ವಿರುದ್ಧ ಸಿಎಂ DKS ಕಿಡಿ
ಹಿಂದಿನ ಬಿಜೆಪಿ ಸರ್ಕಾರ ಈ ಜಾಗದಲ್ಲಿ 1 ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನ ಪಡಿಸಿಕೊಟ್ಟಾಗ ಇವರು ಯಾಕೆ ಸುಮ್ಮನಿದ್ದರು? ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಎಂದು ಪ್ರಶ್ನಿಸಿದರು.

