ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಬೆಳವಣಿಗೆ ತಂತ್ರಜ್ಞಾನ ಆಧಾರಿತ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಭಾರತದ ಬೆಳವಣಿಗೆಯು ತಂತ್ರಜ್ಞಾನ ಆಧಾರಿತವಾಗಲಿದೆ ಮತ್ತು ಇತ್ತೀಚಿನ ವಿಜ್ಞಾನದ ಯಶಸ್ಸಿನ ಕಥೆಗಳು 2047 ಅಮೃತ ಕಾಲದ ವಿಷನ್ ಸಾಧನೆಗೆ ದೇಶವನ್ನು ಕೊಂಡೊಯ್ಯಲು ವೇಗವನ್ನು ಹೆಚ್ಚಿಸಿವೆ ಎಂದು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದ್ದಾರೆ.

ಕಾಶ್ಮೀರದಲ್ಲಿ ಯುವಕರನ್ನು ಪ್ರಚೋದಿಸುತ್ತಿರುವವರು ಅವರ ಮಕ್ಕಳನ್ನು ಸುರಕ್ಷಿತವಾಗಿರಿಸಿದ್ದಾರೆ: ಸಚಿವ ಜಿತೇಂದ್ರ ಸಿಂಗ್
ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತಿರುವವರ ಬಗ್ಗೆ ಕಾಶ್ಮೀರದ ಯುವ ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

