ದೇಶಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!
ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ, "ಕಾಂಗ್ರೆಸ್ ಪಕ್ಷವು ಹಿಂದೆ ತಮಗೆ ಅನುಕೂಲ ಮಾಡಿಕೊಟ್ಟ ಚುನಾವಣಾ ಆಯುಕ್ತರಿಗೆ ಅಧಿಕಾರದ ಬಹುಮಾನ ನೀಡಿದೆ" ಎಂದು ಗಂಭೀರ ಆರೋಪ ಮಾಡಿದೆ. ಆ ಕುರಿತ ವರದಿ ಇಲ್ಲಿದೆ: