ದೇಶರಾಜ್ಯಸಭೆ: ರಷ್ಯಾ ತೈಲ ಆಮದು ವಿಚಾರ, ಟಿಎಂಸಿ ಸಂಸದ, ಕೇಂದ್ರ ಸಚಿವ ಪುರಿ ನಡುವೆ ಮಾತಿನ ಚಕಮಕಿ
ಜವಾಹರ್ ಸಿರ್ಕಾರ್ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ನಡುವೆ ಸೋಮವಾರ ರಾಜ್ಯಸಭೆಯಲ್ಲಿ ತೀವ್ರ ಮಾತಿನ ಚಕಮಕಿ ನಡೆಯಿತು. ಆಗ ಮಧ್ಯ ಪ್ರವೇಶಿಸಿದ ಸಭಾಪತಿ, ಈ ಹಿಂದೆ ಈ ವಿಷಯದ ಬಗ್ಗೆ ಸದಸ್ಯರ ನಡುವೆ ವಿನಿಮಯವಾದ ಪತ್ರಗಳನ್ನು ಮಂಡಿಸಲು ಸದಸ್ಯರಿಗೆ ಸೂಚಿಸಿದರು.