ದೇಶಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧಾರ: ಮುಕ್ತಾರ್ ಅಬ್ಬಾಸ್ ನಖ್ವಿ
ಕೋವಿಡ್-19 ಪರಿಣಾಮದಿಂದಾಗಿ ಈ ವರ್ಷ ಭಾರತದಿಂದ ಹಜ್ ಯಾತ್ರಿಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.