ರಾಜ್ಯಕೆ-ರೈಡ್ಗೆ ಶೀಘ್ರದಲ್ಲಿ ಪೂರ್ಣಾವಧಿ ಎಂಡಿ ನೇಮಕ: ಕೇಂದ್ರ ಸಚಿವ ವಿ. ಸೋಮಣ್ಣ
ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಗೆ ಶೀಘ್ರದಲ್ಲೇ ಪೂರ್ಣವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ತಾಂತ್ರಿಕ ತಜ್ಞರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ಸೋಮವಾರ ಹೇಳಿದ್ದಾರೆ.