ದೇಶಲಡಾಖ್ ಗಡಿ ಘರ್ಷಣೆಯಲ್ಲಿ ಚೀನಾದ 40 ಯೋಧರು ಸಾವು- ಜನರಲ್ ವಿ. ಕೆ. ಸಿಂಗ್
ಪೂರ್ವ ಲಡಾಖ್ ಗಡಿಯಲ್ಲಿನ ಗಲ್ವಾನ್ ಕಣಿವೆಯಲ್ಲಿ ಇತ್ತೀಚಿಗೆ ಚೀನಾ ಹಾಗೂ ಭಾರತೀಯ ಸೇನಾಪಡೆಗಳ ನಡುವಣ ಮುಖಾಮುಖಿ ಘರ್ಷಣೆಯಲ್ಲಿ ಚೀನಾದ 40 ಕ್ಕೂ ಹೆಚ್ಚು ಯೋಧರು ಸಾವನ್ನಪ್ಪಿದ್ದಾರೆ ಎಂದು ಮಾಜಿ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಮೊದಲಬಾರಿಗೆ ಚೀನಾ ದೇಶದ ಸಾವು- ನೋವುಗಳ ಕುರಿತು ಮಾಧ್ಯಮಗಳಿಗೆ ತಿಳಿಸಿದ್ದಾರೆ.