ದೇಶಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ
ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ.