ರಾಜ್ಯ3ನೇ ಹಂತದ Bengaluru Metro ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು, 21 ಸ್ಟೇಷನ್ಗಳು!
ಬೆಂಗಳೂರು ನಮ್ಮ ಮೆಟ್ರೋ(Namma Metro) ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 3ನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ಸಿಗ್ನಲ್ ನೀಡಿದೆ. ಬರೋಬ್ಬರಿ 15,611 ಕೋಟಿ ರೂ. ಕಾಮಗಾರಿ ಇದಾಗಿದ್ದು, ಕೇಂದ್ರ ಒಪ್ಪಿಗೆ ನೀಡಿದೆ. ಕಾರಿಡಾರ್-1 ಜೆಪಿ ನಗರದ ನಾಲ್ಕನೇ ಹಂತದಿಂದ ಕೆಂಪಾಪುರದವರೆಗೆ 21 ಸ್ಟೇಷನ್ಗಳು ಇದ್ದು, 32.15 ಕಿಮೀ ವಿಸ್ತೀರ್ಣವಿದೆ.