ದೇಶಎತ್ತಿನಹೊಳೆ ಯೋಜನೆ: ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ
ಪಶ್ಚಿಮ ಘಟ್ಟಗಳ ಮೇಲ್ಭಾಗದಿಂದ ಬರಪೀಡಿತ ಜಿಲ್ಲೆಗಳಿಗೆ 24.01 ಟಿಎಂಸಿ ನೀರನ್ನು ಎತ್ತುವಳಿ ಮಾಡಲು ಎತ್ತಿನಹೊಳೆ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ 14.056 ಟಿಎಂಸಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ್ದಾಗಿದೆ.