ದೇಶGeorge Kurian: ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ; ರಾಷ್ಟ್ರಪತಿಗಳಿಂದ ಅಂಗೀಕಾರ
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.