ದೇಶಕೃಷಿ ಮಸೂದೆ ವಿರೋಧಿಸಿ ಮೋದಿ ಸಂಪುಟದಿಂದ ಹೊರಬಂದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್
ಕೇಂದ್ರ ಸರ್ಕಾರ ಮೊನ್ನೆಯಷ್ಟೇ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಹೊಸ ಕೃಷಿ ಮಸೂದೆಗೆ ಪಂಜಾಬ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದಾರೆ.