ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬ್ಯಾರಿಕೇಡ್ಗಳು ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ವರದಿಯಾಗಿದೆ.