ವೃತ್ತಿ & ಉದ್ಯೋಗ ಅವಕಾಶಗಳುಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಬಂಪರ್ ಉದ್ಯೋಗಾವಕಾಶ; 2500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ SSC
ದ್ವಿತೀಯ ಪಿಯುಸಿ ಪಾಸಾಗಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್; ಸಿಬ್ಬಂದಿ ನೇಮಕಾತಿ ಆಯೋಗವು ಗ್ರೂಪ್ ಸಿ ವೃಂದದಡಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ 2,536 ಹುದ್ದೆಗಳ ಭರ್ತಿಗಾಗಿ ಹೈಯರ್ ಸೆಕೆಂಡರಿ ಲೆವೆಲ್ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ: