ರಾಜ್ಯಮಹದಾಯಿ ಗೆಜೆಟ್: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಮೇಶ್ ಜಾರಕಿಹೊಳಿಗೆ ಅದ್ಧೂರಿ ಹಸಿರು ಸ್ವಾಗತ
ಮಹಾದಾಯಿ ನದಿ ನೀರು ಹಂಚಿಕೆಗೆ ನ್ಯಾಯಾಧೀಕರಣದ ತೀರ್ಪಿನ ಅನುಗುಣವಾಗಿ ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಮಾನ ನಿಲ್ದಾಣದಲ್ಲಿ ನೂರಾರು ರೈತರು ಅದ್ದೂರಿಯಾಗಿ ಹಸಿರು ಸ್ವಾಗತ ನೀಡಿದರು.