ಕೇಂದ್ರ ಸರ್ಕಾರಿ ಉದ್ಯೋಗಗಳು

ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಬೆಂಗಳೂರಿನ CPRIನಲ್ಲಿದೆ 110 ಹುದ್ದೆಗಳು; ಇಲ್ಲಿದೆ ನೇಮಕಾತಿಯ ಕಂಪ್ಲೀಟ್ ಡಿಟೇಲ್ಸ್
ಕೇಂದ್ರ ಸರ್ಕಾರದ CPRIನಲ್ಲಿ 110 ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನ

ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ದೊರೆಯಲು ತರಬೇತಿ: ಸಚಿವ ಅಶ್ವಥ್ ನಾರಾಯಣ
ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕನ್ನಡಿಗರ ನೇಮಕಾತಿ ಹೆಚ್ಚಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

