ರಾಜ್ಯಬೆಂಗಳೂರಿನಲ್ಲಿ UPSC ಪ್ರಾದೇಶಿಕ ಕಚೇರಿ ಸ್ಥಾಪಿಸಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ
ಪರೀಕ್ಷೆಗಳು ಮತ್ತು ಇತರ ಪ್ರಕ್ರಿಯೆಗಳನ್ನು ನಡೆಸುವಲ್ಲಿ ಆಡಳಿತಾತ್ಮಕ ದಕ್ಷತೆಯನ್ನು ಸುಗಮಗೊಳಿಸುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪ್ರಾದೇಶಿಕ ಕಚೇರಿಯನ್ನು ಆದಷ್ಟು ಬೇಗ ಆರಂಭಿಸುವಂತೆ ಮನವಿ ಮಾಡಿದ್ದಾರೆ.