ವೃತ್ತಿ & ಉದ್ಯೋಗ ಅವಕಾಶಗಳುಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿ ಬಂಪರ್ ಆಫರ್: 1,871 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, 1 ಲಕ್ಷಕ್ಕೂ ಅಧಿಕ ಸಂಬಳ!
SSC SI Recruitment 2026: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಒಟ್ಟು 1,871 ಸಬ್-ಇನ್ಸ್ಪೆಕ್ಟರ್ (SI) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: