ರಾಜ್ಯಸಾರ್ವಜನಿಕ ಸಭೆ-ಸಮಾರಂಭಗಳಿಗೂ ಕೊರೋನಾ ನಿಯಮ, ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ತಂಡದಿಂದ ಅಧ್ಯಯನ: ಸಿಎಂ
ಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಂತರದ ಪರಿಸ್ಥಿತಿ, ಆಗಿರುವ ನಷ್ಟಗಳ ಅಂದಾಜನ್ನು ಪರಿಶೀಲನೆ ಮಾಡಲು ಕೇಂದ್ರದ ತಂಡ ಬಂದಿದೆ. ಅವರ ಜೊತೆ ಮತ್ತು ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.