ದೇಶಕೇಂದ್ರದ ಎಲ್ಲಾ ಪರೀಕ್ಷೆಗಳು ಪ್ರಾದೇಶಿಕ ಭಾಷೆಯಲ್ಲಿ ನಡೆಸುವಂತೆ ತಮಿಳುನಾಡು ಸಿಎಂ ಆಗ್ರಹ
ಕೇಂದ್ರ ಸರ್ಕಾರದ ಎಲ್ಲ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗಬೇಕು ಎಂದು...