ದೇಶನಿರ್ಭಯಾ ಅಪರಾಧಿಗಳಿಗೆ ಗಲ್ಲು: ಸುಪ್ರೀಂನಿಂದ ನಾಳೆ ಕೇಂದ್ರದ ಅರ್ಜಿಯ ವಿಚಾರಣೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಬೇಕು ಎಂಬ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ.