ಕೇಂದ್ರದ ಸುಗ್ರೀವಾಜ್ಞೆ

ಕೇಂದ್ರದ ದೆಹಲಿ ಸುಗ್ರೀವಾಜ್ಞೆ ಅರ್ಜಿ ವಿಚಾರಣೆಯನ್ನು ಪಂಚ ಪೀಠಕ್ಕೆ ವರ್ಗಾಯಿಸಿದ 'ಸುಪ್ರೀಂ'
ದೆಹಲಿ ಸುಗ್ರೀವಾಜ್ಞೆ ವಿಷಯವನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ.

ದೆಹಲಿ: ಕೇಂದ್ರದ ಸುಗ್ರೀವಾಜ್ಞೆ ವಿರೋಧಿಸಿ ಒಂದು ವಾರ ಆಮ್ ಆದ್ಮಿ ಪಕ್ಷ ಪ್ರತಿಭಟನೆ
ದೆಹಲಿಯಲ್ಲಿನ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಎಎಪಿ ಬುಧವಾರ ರಸ್ತೆಗಿಳಿದಿದ್ದು, ವಿವಾದಾತ್ಮಕ ಆದೇಶದ ಪ್ರತಿಗಳು ಮತ್ತು ಸಾಂಕೇತಿಕ ಪ್ರತಿಕೃತಿಗಳನ್ನು ಸುಟ್ಟುಹಾಕಿತು.

ಸಂಸತ್ ಅಧಿವೇಶನಕ್ಕೂ ಮುನ್ನ ದೆಹಲಿ ಸುಗ್ರೀವಾಜ್ಞೆ ಕುರಿತು ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸುವ ಬಗ್ಗೆ ಸಂಸತ್ತಿನ ಅಧಿವೇಶನದ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ.

ಕೇಂದ್ರದ ಸುಗ್ರೀವಾಜ್ಞೆ: ಕಾಂಗ್ರೆಸ್ ಬೆಂಬಲದ ಭರವಸೆ ನೀಡದಿದ್ದಲ್ಲಿ ವಿಪಕ್ಷಗಳ ಸಭೆಯಿಂದ ಎಎಪಿ ಹೊರಕ್ಕೆ- ಮೂಲಗಳು
ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಕಾಂಗ್ರೆಸ್ ಬೆಂಬಲ ನೀಡದಿದ್ದಲ್ಲಿ ಶುಕ್ರವಾರ ಪಾಟ್ನಾದಲ್ಲಿ ನಡೆಯಲಿರುವ ಪ್ರತಿಪಕ್ಷ ನಾಯಕರ ಸಭೆಯಿಂದ ಎಎಪಿ ಹೊರನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

