ದೇಶಪ್ರಕೃತಿ ವಿಕೋಪದಿಂದ ಹಾನಿಗೊಳಗಾದ 5 ರಾಜ್ಯಗಳಿಗೆ ಕೇಂದ್ರದಿಂದ 1,554.99 ಕೋಟಿ ರೂ ಹೆಚ್ಚುವರಿ ನೆರವು; ವಯನಾಡ್ ಹೆಸರು ಇಲ್ಲ!
ಆಂಧ್ರ ಪ್ರದೇಶಕ್ಕೆ 608.08 ಕೋಟಿ ರೂಪಾಯಿ, ನಾಗಾಲ್ಯಾಂಡ್ಗೆ 170.99 ಕೋಟಿ ರೂಪಾಯಿ, ಒಡಿಶಾಗೆ 255.24 ಕೋಟಿ ರೂಪಾಯಿ, ತೆಲಂಗಾಣಕ್ಕೆ 231.75 ಕೋಟಿ ರೂಪಾಯಿ ಮತ್ತು ತ್ರಿಪುರಕ್ಕೆ 288.93 ಕೋಟಿ ರೂಪಾಯಿಗಳನ್ನು ಅನುಮೋದಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.