ರಾಜ್ಯಕರ್ನಾಟಕದಲ್ಲಿ ಕೋವಿಡ್ ನಿರ್ವಹಣೆಗೆ ನೆರವು: ಪರಾಮರ್ಶೆ ನಡೆಸಲು ಕೇಂದ್ರದಿಂದ ತಜ್ಞರ ತಂಡ ಆಗಮನ
ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಂಕನ್ನು ರಾಜ್ಯ ಸರ್ಕಾರ ನಿಭಾಯಿಸುತ್ತಿರುವ ರೀತಿ ಬಗ್ಗೆ ಪರಾಮರ್ಶೆ ನಡೆಸಲು ತಜ್ಞರ ತಂಡವೊಂದನ್ನು ಕಳುಹಿಸಿದೆ.