ದೇಶರಾಫೆಲ್ ಒಪ್ಪಂದ ತನಿಖೆ ತಡೆಗಾಗಿ ಸಿಬಿಐ ನಿರ್ದೇಶಕರಿಗೆ ಕಡ್ಡಾಯ ರಜೆ-ಭೂಷಣ್
ಬಹು ಬಿಲಿಯನ್ ಡಾಲರ್ ಮೊತ್ತದ ರಾಫೆಲ್ ಒಪ್ಪಂದ ಕುರಿತು ತನಿಖೆ ತಡೆಯಲು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಸುಪ್ರೀಂಕೋರ್ಟ್ ಹಿರಿಯ ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಹೇಳಿದ್ದಾರೆ.