ರಾಜ್ಯಕಲಬುರಗಿ: ಕೇಂದ್ರೀಯ ವಿವಿ ಸಿಬ್ಬಂದಿಯಿಂದ ಅತ್ಯಾಚಾರ, ಸ್ನಾತಕೋತ್ತರ ವಿದ್ಯಾರ್ಥಿನಿ ದೂರು ದಾಖಲು
ರಾಜ್ಯ ಕೇಂದ್ರಿಯ ವಿಶ್ವವಿದ್ಯಾನಿಲಯದ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.