ರಾಜ್ಯಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ
ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ, ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ.