ದೇಶಸರ್ದಾರ್ ಪಟೇಲ್ ಭಾವಚಿತ್ರ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ
ಮಹತ್ವ ಬೆಳವಣಿಗೆಯಲ್ಲಿ ಕೇಂದ್ರೀಯ ಭದ್ರತಾ ಪಡೆಗಳ ಕಚೇರಿಗಳಲ್ಲಿ ದೇಶದ ಮೊಟ್ಟ ಮೊದಲ ಗೃಹ ಸಚಿವ ಹಾಗೂ ಉಪ ಪ್ರಧಾನಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.