ಈ ವರ್ಷದಿಂದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳ ಪಠ್ಯಕ್ರಮವನ್ನು ಪರಿಗಣಿಸಲು ಕೇಂದ್ರವು ನಿರ್ಧರಿಸಿದೆ.