ಕೇಂದ್ರೀಯ ಮೀಸಲು ಪೊಲೀಸ್ ಪಡೆ

ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್: ಎಕ್ಸಾಂ ಇಲ್ಲದೆ ಭಾರತೀಯ ಸೇನೆಯಲ್ಲಿ ಕೆಲಸ; 521 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ CRPF
ವೃತ್ತಿ & ಉದ್ಯೋಗ ಅವಕಾಶಗಳು

ಕ್ರೀಡಾಪಟುಗಳಿಗೆ ಗುಡ್‌ನ್ಯೂಸ್: ಎಕ್ಸಾಂ ಇಲ್ಲದೆ ಭಾರತೀಯ ಸೇನೆಯಲ್ಲಿ ಕೆಲಸ; 521 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ CRPF

ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ಅರ್ಹ ಕ್ರೀಡಾಪಟುಗಳಿಗಾಗಿ ಸ್ಪೋರ್ಟ್ಸ್ ಕೋಟಾದಡಿ ಒಟ್ಟು 521 ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಅರ್ಹ ಕ್ರೀಡಾಪಟುಗಳು ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ:

ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು CRPF ಯೋಧರು ಸಾವು
ದೇಶ

ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು CRPF ಯೋಧರು ಸಾವು

ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಬಂಕರ್ ವಾಹನದಲ್ಲಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ.