ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ಗಳು ಜಲಾವೃತಗೊಂಡಿದ್ದು, ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.