ದೇಶಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು
ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ